ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್ ರಿಯಾಕ್ಷನ್
ಶಿವಮೊಗ್ಗ: ಭದ್ರಾವತಿಯ ಜೈ ಭೀಮ್ ನಗರದಲ್ಲಿ ಶುಕ್ರವಾರ ನಡೆದ ಜೋಡಿ ಕೊಲೆ (double murder) ಪ್ರಕರಣದ ತನಿಖೆ ತೀವ್ರಗೊಂಡಿದೆ. ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ » ಖಾಸಗಿ ಬಸ್, ಪೆಟ್ರೋಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ, ಮಹಿಳೆಗೆ ತೀವ್ರ ಪೆಟ್ಟು, ಘಟನೆ ಆಗಿದ್ದೆಲ್ಲಿ? ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಪ್ರೀತಿಸಿ ಹೈದರಾಬಾದ್‌ಗೆ ಜೋಡಿ ಸ್ಪೂರ್ತಿ ಮತ್ತು ನಂದೀಶ್ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಯಸ್ಕರಾಗಿದ್ದು, … Read more