ಶಿವಮೊಗ್ಗದಲ್ಲಿ ಚರಂಡಿಗೆ ಸ್ಲ್ಯಾಬ್‌ ಬದಲು ಡಾ. ಅಂಬೇಡ್ಕರ್‌ ನಾಮಫಲಕದ ಹೊದಿಕೆ, ಕ್ರಮಕ್ಕೆ ಒತ್ತಾಯ

SDPI-Imran-Urges-action-against-officers-for-disrespecting-Dr-Ambedkar

SHIVAMOGGA LIVE NEWS | 16 MAY 2023 SHIMOGA : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ (Dr Ambedkar) ಅವರ ನಾಮಫಲಕವನ್ನು ಚರಂಡಿಗೆ ಹೊದಿಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಸಂಘಟನೆ ಆಗ್ರಹಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್‌, ಡಾ. ಬಿ.ಆರ್.ಅಂಬೇಡ್ಕರ್‌ (Dr Ambedkar) ಅವರಿಗೆ ಅವಮಾನ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಜೈಲ್‌ ಸರ್ಕಲ್‌ನಲ್ಲಿ ಪೊಲೀಸ್‌ ಚೌಕಿ ಪಕ್ಕದಲ್ಲಿ ಅಂಬೇಡ್ಕರ್‌ ಅವರ ಹೆಸರಿನ ಫಲಕವನ್ನು ಚರಂಡಿಗೆ … Read more