ಸಹ್ಯಾದ್ರಿ ಕಾಲೇಜು ಮುಂದೆ ಸಚಿವರ ಕಾರಿಗೆ ಮುತ್ತಿಗೆ ಯತ್ನ, ಕಪ್ಪು ಬಾವುಟ ಪ್ರದರ್ಶನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021 ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಕೂಡಲೆ ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ NSUI ಕಾರ್ಯಕರ್ತರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ಅವರಿಗೆ ಕಪ್ಪು ಬಾವುಟ ತೋರಿಸಿದರು. ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಚಿವ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ಅವರು ಆಗಮಿಸಿದ್ದರು. ಈ ವೇಳೆ NSUI ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ … Read more