ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಡಾ. ಧನಂಜಯ ಸರ್ಜಿ, ಏನದು?
ಶಿವಮೊಗ್ಗ: ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ‘ಕಾಯಕ ಸೇತು’ ವೆಬ್‌ಸೈಟ್ (Jobs Website) ಆರಂಭಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಮತ್ತು ಹೊರ ಜಿಲ್ಲೆಯಲ್ಲಿ ಲಭ್ಯವಿರುವ ಎಲ್ಲ ಬಗೆಯ ಉದ್ಯೋಗದ ಮಾಹಿತಿ ಒಂದೇ ವೇದಿಕೆಯಲ್ಲಿ ದೊರೆಯಲಿದೆ. ಸಂಸದ ಬಿ.ವೈ.ರಾಘವೇಂದ್ರ ಕಾಯಕ ಸೇತು ವೆಬ್‌ಸೈಟ್ ಅನಾವರಣ ಮಾಡಿದರು. ಈ ವೆಬ್‌ಸೈಟ್‌ನಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಉದ್ಯೋಗಾಕಾಂಕ್ಷಿಗಳಿಗೆ ನೆರವು ನೀಡಲಾಗುತ್ತಿದೆ. ಇದು ಉದ್ಯೋಗ ಮತ್ತು ಉದ್ಯೋಗಿಗಳನ್ನು ಅರಸುವವರಿಗೆ ಅನುಕೂಲವಾಗಿದೆ. ಕಾಯಕ ಸೇತು ಹೇಗೆ ಕೆಲಸ ಮಾಡಲಿದೆ? … Read more