BREAKING NEWS | ಡಾ.ಧನಂಜಯ ಸರ್ಜಿಗೆ ಬಿಜೆಪಿ ಟಿಕೆಟ್‌

Dr-Dhananjaya-Sarji-press-meet

SHIVAMOGGA LIVE NEWS | 12 MAY 2024 ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿ ಪ್ರಕಟಿಸಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಇದರಿಂದ ಚುನಾವಣ ಕಣ ಮತ್ತಷ್ಟು ರಂಗೇರಿದೆ. ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕುರಿತು ತೀವ್ರ ಕುತೂಹಲವಿತ್ತು. ಡಾ. ಧನಂಜಯ ಸರ್ಜಿ ಸೇರಿ ಹಲವರ ಹೆಸರು ಮುನ್ನೆಲೆಗೆ ಬಂದಿತ್ತು. ಕೇಂದ್ರಿಯ ಚುನಾವಣಾ ಸಮಿತಿ ಅಂತಿಮವಾಗಿ ಧನಂಜಯ ಸರ್ಜಿ … Read more

ಸಕ್ರೆಬೈಲಿನಿಂದ 6 ಕಿ.ಮೀ ಸ್ವಚ್ಛತೆ, ವಿನಯ್ ಗುರೂಜಿ, ಡಾ.ಸರ್ಜಿ ನೇತೃತ್ವದಲ್ಲಿ ಅಭಿಯಾನ

Vinay-guruji-cleaning-in-Sakrebyle

SHIVAMOGGA LIVE NEWS | SHIMOGA | 30 ಜೂನ್ 2022 ಪರಿಸರ (NATURE) ರಕ್ಷಣೆಗೆ ಕಠಿಣ ಕಾನೂನು ಜಾರಿ ಮಾಡುವ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಬೇಕಿದೆ. ಆಗ ಮಾತ್ರ ಪರಿಸರ ರಕ್ಷಣೆ ಮಾಡಲು ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ (VINAY GURUJI) ಅಭಿಪ್ರಾಯ ವ್ಯಕ್ತಪಡಿಸಿದರು. ಸಕ್ರೆಬೈಲು ಆನೆ ಬಿಡಾರದಿಂದ 6 ಕಿ.ಮೀ  ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸ ಹಾಕಿದವರಿಗೆ ಅರಣ್ಯ … Read more