ಶಿವಮೊಗ್ಗದ ಸಂಸದ, ಸಚಿವ, ಶಾಸಕರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?
SHIVAMOGGA LIVE NEWS | 27 DECEMBER 2024 ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿಸೆಂಬರ್ 26ರ ರಾತ್ರಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಶಿವಮೊಗ್ಗದ ಸಂಸದ, ಸಚಿವ, ಶಾಸಕರು ಸಂತಾಪ (Condolence) ಸೂಚಿಸಿದ್ದಾರೆ. ಯಾರೆಲ್ಲ ಏನೆಲ್ಲ ಹೇಳಿದ್ದಾರೆ? ಇದನ್ನೂ ಓದಿ » ಇವತ್ತು ಶಾಲೆ, ಕಾಲೇಜಿಗೆ ರಜೆ, ಏಳು ದಿನ ಶೋಕಾಚರಣೆ condolence