ಮಗಳು ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಹಿರಿಯ ನಾಯಕ?
SHIVAMOGGA LIVE NEWS | 12 APRIL 2023 SAGARA : ಮಗಳು ಡಾ.ರಾಜನಂದಿನಿ ಕಾಂಗ್ರೆಸ್ ತೊರೆದು ದಿಢೀರ್ ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ (First reaction) ನೀಡಿದ್ದಾರೆ. ರಾಜಕೀಯದಲ್ಲಿ ಬದ್ಧತೆ ಇರಬೇಕು ಡಾ.ರಾಜನಂದಿನಿ ಅವರು ಈ ರೀತಿ ಮಾಡುತ್ತಾರೆ ಎಂದು ನಾನು ಕನಸು ಮನಸಿನಲ್ಲಿಯು ಅಂದುಕೊಂಡಿರಲಿಲ್ಲ. ರಾಜಕೀಯದಲ್ಲಿ ಸ್ಥಿರತೆ, ಬದ್ಧತೆ ಇಟ್ಟುಕೊಳ್ಳಬೇಕು. ಬದ್ಧತೆಯಿಂದಾಗಿಯೇ ನಾವು ಇಷ್ಟೊಂದು ಕೆಲಸ ಮಾಡಲು ಸಾಧ್ಯವಾಗಿದೆ ಎಂದು ಕಾಗೋಡು ತಿಮ್ಮ ಪ್ಪ ತಿಳಿಸಿದರು. ಇದನ್ನೂ … Read more