ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆ ಸಿದ್ಧತೆ ಆರಂಭ, ಅಧಿಕಾರಿಗಳಿಗೆ ತರಬೇತಿ
SHIVAMOGGA LIVE NEWS | 5 DECEMBER 2023 SHIMOGA : ಭಯಮುಕ್ತ ಚುನಾವಣೆ ನಡೆಸಲು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ. ಸೆಕ್ಟರ್ ಅಧಿಕಾರಿಗಳು ಲೋಪವಿಲ್ಲದೆ ಕಾರ್ಯನಿರ್ವಹಿಸಲು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚಿಸಿದರು. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ (Lok Sabha elections) ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಸಂದರ್ಭ ಸೆಕ್ಟರ್ ಅಧಿಕಾರಿಗಳ ಮತ್ತು ಸೆಕ್ಟರ್ … Read more