ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಡಾಕ್ಟರ್’ಗೆ ವಾರ್ಷಿಕ ಪ್ರಶಸ್ತಿ
SHIVAMOGGA LIVE NEWS | SHIMOGA | 3 ಜುಲೈ 2022 ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ (DOCTOR) ಅಧೀಕ್ಷಕರು ಈ ಭಾರಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ (DOCTOR) ಡಾ. ಎಸ್.ಶ್ರೀಧರ್ ಅವರಿಗೆ ವಾರ್ಷಿಕ ಪ್ರಶಸ್ತಿ ನೀಡಲು ಆಯ್ಕೆ ಮಾಡಲಾಗಿದೆ. ಡಾ. ಎಸ್.ಶ್ರೀಧರ್ ಅವರು ವೈದ್ಯಕೀಯ ಅಧೀಕ್ಷಕರಾದ ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಲವು ಬದಲಾವಣೆಯಾಗಿದೆ. ಕೋವಿಡ್ ಸಂದರ್ಭ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ … Read more