ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಡೈರೆಕ್ಟ್‌ ಆಕ್ಷನ್‌

Direct-action-drama-in-shimoga-kuvempu-rangamandira

SHIVAMOGGA LIVE NEWS | 7 JUNE 2024 SHIMOGA : ರೈತ ಸಂಘ ಮತ್ತು ಹಸಿರು ಸೇನೆ, ಸಹ್ಯಾದ್ರಿ ರಂಗ ತರಂಗ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜೂ.9ರಂದು ಸಂಜೆ 6 ಗಂಟೆಗೆ ಡೈರೆಕ್ಟ್‌ ಆಕ್ಷನ್‌ ನಾಟಕ (Drama) ಪ್ರದರ್ಶನ ಆಯೋಜಿಸಲಾಗಿದೆ. ಇದು ಪ್ರೊ. ಎಂ.ಡಿ.ನಂಜುಂಡಸ್ವಾಮಿ ಹೋರಾಟದ ಕಥೆಯ ನಾಟಕ ಎಂದು ನಾಟಕದ ನಿರ್ದೇಶಕ ಕಾಂತೇಶ ಕದರಮಂಡಲಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂತೇಶ ಕದರಮಂಡಲಗಿ, ನಟರಾಜ್‌ ಹುಳಿಯಾರ್‌ ಅವರು ನಾಟಕ ರಚಿಸಿದ್ದಾರೆ. ಕೆ.ಯುವರಾಜ್‌ ಅವರ ಗಾಯನ, … Read more