ನಡು ರಸ್ತೆಯಲ್ಲಿ ಕುಳಿತು ಜನರ ಆಕ್ರೋಶ, ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ ತೀವ್ರ
SHIVAMOGGA LIVE NEWS | FACILITY | 5 ಜೂನ್ 2022 ಸೊರಬ ಮುಖ್ಯರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ನಾಮದೇವ ಗಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚರಂಡಿ ವಿರುದ್ಧ ಜನಾಕ್ರೋಶಕ್ಕೆ ಕಾರಣ ಕಾರಣ 1 – ಸುಮಾರು ಒಂದು ಕಿ.ಮೀ. ವ್ಯಾಪ್ತಿಯ ಕೊಳಚೆ ನೀರು ನಾಮದೇವ ಗಲ್ಲಿ ಚರಂಡಿಗೆ ಹರಿಸಲು ಯೋಜಿಸಲಾಗಿದೆ. ಹೊಟೇಲ್ ತ್ಯಾಜ್ಯವು ಇದರಲ್ಲಿ ಬರಲಿದೆ. ಈಗಾಗಲೆ ಎರಡು ಹೊಟೇಲ್ … Read more