‘ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸಿ’, ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
JUST MAHITI : ಮದ್ಯಪಾನ ಮಾಡಿ ವಾಹನ ಚಲಾವಣೆ, ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿಯಮ ಪಾಲಿಸದವರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದ ಮುಂಭಾಗ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಂಬುಲೆನ್ಸ್‌ಗಳಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಟ್ಟುನಿಟ್ಟು ಸಂಚಾರ ನಿಯಮಗಳು ಇದ್ದರೂ ಉಲ್ಲಂಘನೆ ಪ್ರಕರಣ ವರದಿಯಾಗುತ್ತಿವೆ. ಯಾರದ್ದೋ ನಿರ್ಲಕ್ಷ್ಯಕ್ಕೆ ತಪ್ಪು ಮಾಡದವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. … Read more