ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ, ಯಾವ್ಯಾವ ದಿನ?
ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ಡಿಸೆಂಬರ್ 11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು (Water Supply) ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಡಿಸೆಂಬರ್ … Read more