ಶಿವಮೊಗ್ಗ ಟ್ರಾಫಿಕ್‌ ಪೊಲೀಸರ ಕಾರ್ಯಾಚರಣೆ, ನಾಲ್ವರ ಡ್ರೈವಿಂಗ್‌ ಲೈಸೆನ್ಸ್‌ ಅಮಾನತು, ಕಾರಣವೇನು?

Traffic-Police-General-image

ಶಿವಮೊಗ್ಗ: ವೀಕೆಂಡ್‌ನಲ್ಲಿ ದಿಢೀರ್‌ ಕಾರ್ಯಾಚರಣೆ ಮಾಡಿದ ಶಿವಮೊಗ್ಗ ಸಂಚಾರ ಪೊಲೀಸರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ದಂಡ ವಿಧಿಸಿದ್ದಾರೆ. ಕೆಲವರ ಡ್ರೈವಿಂಗ್‌ ಲೈಸೆನ್ಸ್‌ (Driving License) ಅಮಾನತು ಮಾಡಿಸಿದ್ದಾರೆ. ಕಳೆದ ಶನಿವಾರ ಮತ್ತು ಭಾನುವಾರ ಸಂಚಾರ ಠಾಣೆ ಪೊಲೀಸರು ದಿಢೀರ್‌ ಕಾರ್ಯಾಚರಣೆ ನಡೆಸಿ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ನಡೆಸಿದರು. ನಗರದಲ್ಲಿ 12 ಪ್ರಕರಣ ದಾಖಲಿಸಿದ್ದು ಈ ಪೈಕಿ 11 ವಾಹನ ಚಾಲಕರು ನ್ಯಾಯಾಲಯಕ್ಕೆ ₹1,16,500 ದಂಡ ಪಾವತಿಸಿದ್ದಾರೆ. ಇನ್ನು, ನಾಲ್ವರು ವಾಹನ ಚಾಲಕರ … Read more

ಶಿವಮೊಗ್ಗದಲ್ಲಿ ಬೈಕ್‌ ಸವಾರನಿಗೆ 25 ಸಾವಿರ ರೂ. ದಂಡ, ವೈರಲ್‌ ಆಯ್ತು ನೊಟೀಸ್‌

060923-Bike-Rider-pay-fine-in-shimoga-for-violationg.webp

SHIVAMOGGA LIVE NEWS | 6 SEPTEMBER 2023 SHIMOGA : ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದೆ ಮದ್ಯ ಸೇವಿಸಿ ಬೈಕ್‌ ಚಲಾಯಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ 25 ಸಾವಿರ ರೂ. ದಂಡ (fine) ವಿಧಿಸಿದೆ. ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌ ದ್ವಿಚಕ್ರ ವಾಹನ ಸವಾರನನ್ನು ತಡೆದು ತಪಾಸಣೆ ಮಾಡಿದ್ದಾರೆ. ಈ ವೇಳೆ ಆತ ಮದ್ಯ ಸೇವನೆ ಮಾಡಿರುವುದು ಗೊತ್ತಾಗಿದೆ. ಆತನ ಬಳಿ ಚಾಲನ ಪರವಾನಗಿ ಇರಲಿಲ್ಲ. ಸಂಚಾರ ನಿಯಮ (Traffic … Read more