ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಗೆ ಬೆದರಿಕೆ, ಹಣ ಕಿತ್ತುಕೊಂಡು ಪರಾರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಬೈಕ್’ನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿದ ಯುವಕರು 20 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ರಾಜು ಎಂಬುವವರು ಹಣ ಕಳೆದುಕೊಂಡಿದ್ದಾರೆ. ಬೈಕ್ ಕೀ ಹುಡುಕಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೇಗಾಯ್ತು ದರೋಡೆ? ಗಾಡಿಕೊಪ್ಪ ನಿವಾಸಿ ರಾಜು ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಅವರ ಬೈಕ್’ನ ಕೀ … Read more