ಬರಪೀಡತ ತಾಲೂಕುಗಳ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಪರಿಸ್ಥಿತಿ ಏನು?
SHIVAMOGGA LIVE NEWS | 14 SEPTEMBER 2023 BENGALURU : ತೀವ್ರ ಮಳೆ ಕೊರತೆ ಹಿನ್ನೆಲೆ ರಾಜ್ಯ ಸರ್ಕಾರ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ, 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಿಸಿದೆ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಸಚಿವ ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗೆ ಶಿಫಾರಸು ಮಾಡಿತ್ತು. ಶಿವಮೊಗ್ಗ ಜಿಲ್ಲೆಯ ಸ್ಥಿತಿ ಏನು? ತೀವ್ರ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ … Read more