ಶಿವಮೊಗ್ಗ ಜಿಲ್ಲೆಯ ರೈತರ ಖಾತೆಗೆ ಬರ ಪರಿಹಾರದ ಹಣ, ಕುಂದುಕೊರತೆಗಳಿಗೆ ಸಹಾಯವಾಣಿ ಆರಂಭ
SHIVAMOGGA LIVE NEWS | 13 MAY 2024 SHIMOGA : ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಎರಡನೇ ಹಂತದ ಬರ ಪರಿಹಾರ ಬಿಡುಗಡೆ ಮಾಡಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಒಟ್ಟು 59,605 ಫಲಾನುಭವಿಗಳ ಬ್ಯಾಂಕ್ ಖಾತೆಗೆ 38,74,31,015 ರೂ. ಹಣ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕುಂದು ಕೊರತೆ ಮತ್ತು ವಿಚಾರಣೆಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ಈ ಸಹಾಯವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಾಯವಾಣಿ ನಂಬರ್‌ಗಳು ಶಿವಮೊಗ್ಗ ತಹಶೀಲ್ದಾರ್ … Read more