ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಎಬಿವಿಪಿ ಅಭಿಯಾನ, ಕಠಿಣ ಕಾನೂನಿಗೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕಲು ಪ್ರಬಲ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಡ್ರಗ್ಸ್ ದಂಧೆ ಅನ್ನುವುದು ಭಯೋತ್ಪಾದನೆಯ ಭಾಗ. ಅನೇಕ ನಟ, ನಟಿಯರು ಈ ಜಾಲದಲ್ಲಿ ಸಿಲುಕಿದ್ದಾರೆ. ಇವರ ಜೊತೆಗೆ ಹಲವು ಉದ್ಯಮಿಗಳ ಹೆಸರು ಕೇಳಿ ಬರುತ್ತಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರು ಯಾರೆ ಅಗಿದ್ದರೂ ಅವರ … Read more