ಶಿವಮೊಗ್ಗದಲ್ಲಿ ಆಂಬುಲೆನ್ಸ್ ಪರಿಶೀಲಿಸಿದ ಪೊಲೀಸ್, ಚಾಲಕನಿಗೆ ಕಾದಿತ್ತು ಶಾಕ್
ಶಿವಮೊಗ್ಗ: ಆಂಬುಲೆನ್ಸ್ (Ambulance) ತಡೆದು ತಪಾಸಣೆ ಮಾಡಿದಾಗ ಚಾಲಕ ಮದ್ಯ ಸೇವಿಸಿರುವುದು ಮತ್ತು ವಾಹನಕ್ಕೆ ಇನ್ಸುರೆನ್ಸ್ ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆಂಬುಲೆನ್ಸ್ ಚಾಲಕನಿಗೆ ₹13,000 ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ಐಬಿ ಸರ್ಕಲ್ ಬಳಿ ಸಂಚಾರ ಪೊಲೀಸರು ವಾಹನಗಳ ತಪಾಸಣೆ ವೇಳೆ ಆಂಬುಲೆನ್ಸ್ ಪರಿಶೀಲಿಸಿದ್ದರು. ಈ ವೇಳೆ ಆಂಬುಲೆನ್ಸ್ ಚಾಲಕ ಮದ್ಯ ಸೇವಿಸಿರುವುದು ಗೊತ್ತಾಗಿತ್ತು. ಅಲ್ಲದೆ ವಾಹನಕ್ಕೆ ಇನ್ಸುರೆನ್ಸ್ ಕೂಡ ಇರಲಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ … Read more