ಶಿವಮೊಗ್ಗದಲ್ಲಿ ಕರೋನ ಲಸಿಕೆ ಡ್ರೈ ರನ್ ಶುರು, ಏನಿದು ಡ್ರೈ ರನ್? ಎಲ್ಲೆಲ್ಲಿ ಆಗ್ತಿದೆ? ಯಾರೆಲ್ಲ ಭಾಗವಹಿಸಿದ್ದಾರೆ?
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021 ಶಿವಮೊಗ್ಗದಲ್ಲಿ ಇವತ್ತು ಕರೋನ ಲಸಿಕೆ ತಾಲೀಮು (ಡ್ರೈ ರನ್) ನಡೆಯಿತು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಡ್ರೈ ರನ್‍ಗೆ ಚಾಲನೆ ನೀಡಿದರು. ಏನಿದು ಡ್ರೈ ರನ್? ಕೋವಿಡ್ ಲಸಿಕೆ ಬಂದಾಗ ಅದನ್ನು ಹಾಕುವ ಕುರಿತು ಕೈಗೊಂಡಿರುವ ಸಿದ್ಧತೆ ಕಾರ್ಯಗಳ ಪರಿಶೀಲನೆಗೆ ತಾಲೀಮು ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ, ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿಗಳನ್ನು ಇದರಲ್ಲಿ … Read more