ಶಿವಮೊಗ್ಗದಲ್ಲಿ ಬಿಜೆಪಿಗೆ ಮುನ್ನಡೆ, ಕಾರ್ಯಕರ್ತರಿಂದ ಸಂಭ್ರಮಾಚರಣೆ, ಡಿ.ಎಸ್.ಅರುಣ್’ಗೆ ಅಭಿನಂದನೆ

141221 BJP Workers Celebration in Shimoga

ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021 ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಮುನ್ನಡೆ ಸಾಧಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಂಧು, ಅಸಿಂಧು ಮತಗಳನ್ನು ಬೇರ್ಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. 14 ಟೇಬಲ್’ಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಆರಂಭಿಕ ಹಂತದಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರು ಮುನ್ನಡೆ ಸಾಧಿಸಿದ್ದಾರೆ ಎಂದು … Read more