ಕುವೆಂಪು ವಿವಿ ಮುಚ್ಚಲು ನಡೀತಿದ್ಯ ಹುನ್ನಾರ? ಡಿ.ಎಸ್.ಅರುಣ್ ಆತಂಕ, ಕಾರಣಗಳೇನು?
SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಉನ್ನತ ಶಿಕ್ಷಣ ಸಚಿವರ ನಿರ್ಲಕ್ಷ್ಯ, ಕುಲಪತಿ, ಕುಲಸಚಿವರ ದರ್ಪ ಗಮನಿಸಿದರೆ ಕುವೆಂಪು ವಿಶ್ವವಿದ್ಯಾಲಯವನ್ನು (Kuvempu University) ಮುಚ್ಚುವ ಹುನ್ನಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅನುಮಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ಕುವೆಂಪು ವಿವಿಯ ಆಡಳಿತ ವೈಫಲ್ಯದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಪ್ರಮುಖರಾದ ಮಾಲ್ತೇಶ್, ಅಣ್ಣಪ್ಪ, ಶ್ರೀನಾಗ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ » ಭದ್ರಾವತಿಯಲ್ಲಿ ಸಚಿವ ಸತೀಶ್ … Read more