ಶಿವಮೊಗ್ಗಕ್ಕೆ ನಾಳೆ ರಾಹುಲ್ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್, ಹೇಗಿದೆ ಭದ್ರತೆ?
SHIVAMOGGA LIVE NEWS | 1 MAY 2024 ELECTION NEWS : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಇವತ್ತು ಪೊಲೀಸರು ಭದ್ರತೆ ಪರಿಶೀಲಿಸಿದರು. ರಾಹುಲ್ ಗಾಂಧಿ ಅವರಿಗೆ ಜೆಡ್ ಸೆಕ್ಯೂರಿಟಿ ಇದೆ. ಆದ್ದರಿಂದ ಕಾರ್ಯಕ್ರಮ ನಡೆಯುವ ವೇದಿಕೆ ಸುತ್ತಮುತ್ತ ರಾಹುಲ್ ಗಾಂಧಿ ಅವರ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದರು. ಇನ್ನು, ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಅವರು … Read more