ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್, ಶಿವರಾಜ್ ಕುಮಾರ್ ಅಬ್ಬರದ ಪ್ರಚಾರ, ಏನೇನು ಹೇಳಿದರು?
SHIVAMOGGA LIVE NEWS | 1 MAY 2024 SAGARA : ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗೀತಾ ಶಿವರಾಜ್ ಕುಮಾರ್ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವ ಯುವಕ- ಯುವತಿಯರು ಇರಬಹುದು. ನಮಗೆ ನಿಮ್ಮ ಪಕ್ಷದ … Read more