ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

Durgigudi-Ratotsava-in-Shimoga

SHIMOGA : ದುರ್ಗಿಗುಡಿಯ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವರ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಚಂದ್ರಗ್ರಹಣ ಹಿನ್ನಲೆ ಈ ಬಾರಿ ಬೆಳಗ್ಗೆ ರಥೋತ್ಸವ (Rathotsava) ನೆರವೇರಿಸಲಾಯಿತು. ಮಧ್ಯಾಹ್ನದವರೆಗೆ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ರಥವನ್ನು ನಿಲ್ಲಿಸಲಾಗುತ್ತದೆ. ವೈಭವದ ರಥೋತ್ಸವ ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ಪಲ್ಲಕ್ಕಿಯಲ್ಲಿ ದೇವರನ್ನು ತಂದು ರಥದಲ್ಲಿ ಇರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ದೇಗುಲದ ಮುಂಭಾಗದಿಂದ ದುರ್ಗಿಗುಡಿ ಮುಖ್ಯರಸ್ತೆವರೆಗೆ ಭಕ್ತರು ರಥವನ್ನು ಎಳೆದು ದೇವರ ಆಶೀರ್ವಾದ ಬೇಡಿದರು. ಚಂದ್ರಗ್ರಹಣ ಹಿನ್ನೆಲೆ ಬೇಗ ರಥೋತ್ಸವ ಶ್ರೀ ದುರ್ಗಮ್ಮ, … Read more