ದುರ್ಗಿಗುಡಿ, LLR ರೋಡ್ ಸುತ್ತಮುತ್ತ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

POWER-CUT-UPDATE-NEWs ELECTRICITY

SHIVAMOGGA LIVE NEWS | 11 ಮಾರ್ಚ್ 2022 ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 13ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದುರ್ಗಿಗುಡಿ, ಎಲ್.ಎಲ್.ಆರ್.ರಸ್ತೆ, ಜೂವೆಲ್‍ರಾಕ್ ರಸ್ತೆ, ಕಾಮಾಕ್ಷಿ ಬೀದಿ, ಸವಾರ್ ಲೇನ್ ರಸ್ತೆ, ಜೆಪಿಎನ್ ರಸ್ತೆ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, … Read more

ದುಡ್ಡು, ಪರ್ಸ್ ಕಳೆದುಕೊಂಡಿದ್ದ ಮಹಿಳೆಯ ಮನೆ ಹುಡುಕಿ ತಲುಪಿಸಿದ ಪಂಕ್ಚರ್ ಶಾಪ್ ರಫೀಕ್

cycle Shop owner returns purse

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಪಡೆಯಲು ಬ್ಯಾಂಕಿನಿಂದ 10 ಸಾವಿರ ರೂ. ಹಣ ಬಿಡಿಸಿಕೊಂಡು ಮನೆಗೆ ಮರಳುವ ವೇಳೆ ಪರ್ಸ್ ಕಳೆದುಕೊಂಡು ಚಿಂತೆಗೀಡಾಗದ್ದರು. ಆದರೆ ಆ ಚಿಂತೆ ಒಂದೇ ದಿನದಲ್ಲಿ ಮಾಯವಾಗಿ ಕಳೆದು ಹೋಗಿದ್ದ ಹಣದ ಪರ್ಸ್ ಕೈ ಸೇರಿತ್ತು. ನಡೆದ ಘಟನೆ ಏನು? ದುರ್ಗಿಗುಡಿ ಶ್ರೀ ಶನೇಶ್ವರ ದೇವಸ್ಥಾನ ಬಳಿ ಚಿಕ್ಕ ಸೈಕಲ್ ಪಂಕ್ಚರ್ ಅಂಗಡಿ ನಡೆಸುತ್ತಿರುವ ರಫೀಕ್ ಖಾನ್ ಎಂಬುವರಿಗೆ ನಗರದ ಸವಳಂಗ … Read more

ದುರ್ಗಿಗುಡಿಯಲ್ಲಿ ದಂತ ವೈದ್ಯರ ಮೇಲೆ ಹಲ್ಲೆ, ಕಾರಿನ ಗ್ಲಾಸ್ ಪುಡಿ ಪುಡಿ

jayanagara police station in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022 ದಂತ ವೈದ್ಯರೊಬ್ಬರ ಮೇಲೆ ಶಿವಮೊಗ್ಗದ ದುರ್ಗಿಗುಡಿಯಲ್ಲಿ ಹಲ್ಲೆ ನಡೆಸಲಾಗಿದೆ. ದೊಣ್ಣೆಯಿಂದ ಅವರ ಕಾರಿನ ಗಾಜು ಒಡೆದು ಹಾಕಲಾಗಿದೆ. ಕೆಲಸ ಮುಗಿಸಿ ರಾತ್ರಿ ದಂತ ವೈದ್ಯರೊಬ್ಬರು ಕಾರು ತಂದು ಮನೆ ಬಳಿ ನಿಲ್ಲಿಸಿ ನಡೆದು ಹೋಗುತ್ತಿದ್ದರು. ಈ ಸಂದರ್ಭ ಸಮೀಪದ ಮನೆಯ ವ್ಯಕ್ತಿಯೊಬ್ಬರು ವೈದ್ಯರನ್ನು ತಡೆದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ನಾಯಿಯನ್ನು ತಮ್ಮ ಮನೆ ಬಳಿ ಕಟ್ಟದಂತೆ ಎಚ್ಚರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ … Read more

ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಆಟೋದಲ್ಲಿ ಬಂದು ಮಹಿಳೆಯ ಬಂಗಾರದ ಸರ ಕಳ್ಳತನ

crime name image

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  22 ಡಿಸೆಂಬರ್ 2021 ಬೆಳಗಿನ ಜಾವ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಕಳ್ಳರು ಕೊರಳಿಗೆ ಕೈ ಹಾಕುತ್ತಿದ್ದಂತೆ ಎಚ್ಚೆತ್ತುಕೊಂಡ ಮಹಿಳೆ ಸರದ ಒಂದು ಭಾಗವನ್ನ ಹಿಡಿದುಕೊಂಡಿದ್ದಾರೆ. ಹಾಗಾಗಿ ಕಳ್ಳರು ಸರದ ಅರ್ಧ ಭಾಗ, ಮೂರು ಚಿನ್ನದ ಕಾಸನ್ನು ಕದ್ದೊಯ್ದಿದ್ದಾರೆ. ಹೊನ್ನವಿಲೆ ಗ್ರಾಮದ ಸುನೀತಾ (54) ಎಂಬುವವರ ಸರ ಕಳ್ಳತನ ಮಾಡಲಾಗಿದೆ. ಮೊಮ್ಮಗನೊಂದಿಗೆ ಬೆಳಗಿನ ಜಾವ 4 ಗಂಟೆಗೆ ದುರ್ಗಾ ಕ್ಲಿನಿಕ್’ಗೆ ನಡೆದು ಹೋಗುತ್ತಿದ್ದಾಗ, … Read more

ಹೊಸಮನೆ, ದುರ್ಗಿಗುಡಿ, ಜೈಲ್ ಸರ್ಕಲ್ ಸುತ್ತಾಮುತ್ತ ನವೆಂಬರ್ 13ರಂದು ವಿದ್ಯುತ್ ಕಡಿತ, ಎಲ್ಲೆಲ್ಲಿ ಕರೆಂಟ್ ಹೋಗಲಿದೆ?

power cut graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021 ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್’ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ನವೆಂಬರ್ 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯವಾಗಲಿದೆ? ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್.ಕ್ವಾರ್ಟರ್ಸ್, ಸರ್ಕ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯರಸ್ತೆ, ಅಶೋಕ್‍ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, … Read more

ದುರ್ಗಿಗುಡಿ ಶನಿಮಹಾತ್ಮ ದೇಗುಲಕ್ಕೆ ತೆರಳಿದ್ದಾಗ ಮೊಬೈಲ್ ಕಳವು

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021 ದುರ್ಗಿಗುಡಿ ಶನಿಮಹಾತ್ಮ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಳವು ಮಾಡಲಾಗಿದೆ. ಮಹೇಶ್ ಎಂಬುವವರು ಶನಿಮಹಾತ್ಮ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲದ ಬಳಿ ಜನ ಜಂಗುಳಿ ಇತ್ತು. ಈ ಸಂದರ್ಭ ಅವರ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಳವು ಮಾಡಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ತಜ್ಞರಿಂದ ಸೂಕ್ತ ಚಿಕಿತ್ಸೆ, ಸೂಕ್ತ … Read more

ಹೊಸಮನೆ ಯುವಕನ ಮೇಲೆ ದುರ್ಗಿಗುಡಿಯಲ್ಲಿ ಹಲ್ಲೆ, ಕಿಡ್ನಾಪ್ ಮಾಡಿ ಆಗುಂಬೆಯಲ್ಲಿ ಕೂಡಿ ಹಾಕಿ ಜೀವಬೆದರಿಕೆ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021 ಶಿವಮೊಗ್ಗದ ಹೊಸಮನೆ ನಿವಾಸಿಯೊಬ್ಬರನ್ನು ಕಿಡ್ನಾಪ್ ಮಾಡಿ ಆಗುಂಬೆಯ ಗೆಸ್ಟ್ ಹೌಸ್ ಒಂದರಲ್ಲಿ ಕೂಡಿ ಹಾಕಿ, ಹಣಕ್ಕೆ ಬೇಡಿಕೆ ಇಡಲಾಗಿದೆ. ಈ ವೇಳೆ ಚಿನ್ನದ ಚೈನ್, ಉಂಗುರ, ಮೊಬೈಲ್, ಇಯರ್ ಫೋನ್’ಗಳನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರಘು (33) ಎಂಬುವವರನ್ನು ಕಿಡ್ನಾಪ್ ಮಾಡಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಆವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. … Read more

ದುರ್ಗಿಗುಡಿಯಲ್ಲಿ ನಡುರಾತ್ರಿ ಸಿಡಿದ ಪಟಾಕಿ, ಖಾಕಿ ಕಂಡು ಬೈಕ್’ಗಳನ್ನು ಬಿಟ್ಟು ಯುವಕರು ಪರಾರಿ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 09 ಅಕ್ಟೋಬರ್ 2021 ಶಿವಮೊಗ್ಗದ ದುರ್ಗಿಗುಡಿಯಲ್ಲಿ ನಡುರಾತ್ರಿ ಪಟಾಕಿ ಸಿಡಿಸಿದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಬರುತ್ತಿದ್ದಂತೆ ಪರಾರಿಯಾಗುವಾಗ ಯುವಕರು ತಮ್ಮ ಬೈಕುಗಳನ್ನು ಬಿಟ್ಟು ಹೋಗಿದ್ದಾರೆ. ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಜುವೆಲ್ ರಾಕ್ ಹೊಟೇಲ್ ಸಮೀಪ ದುರ್ಗಿಗುಡಿಯಲ್ಲಿ ಪಟಾಕಿ ಸಿಡಿಸಲಾಗಿದೆ. ಗಸ್ತು ತಿರುಗುತ್ತಿದ್ದ ದೊಡ್ಡಪೇಟೆ ಠಾಣೆ ಪೊಲೀಸರು ಪಟಾಕಿ ಸ್ಪೋಟಗೊಂಡ ಸ್ಥಳಕ್ಕೆ ಬಂದಿದ್ದಾರೆ. ಖಾಕಿ ಕಂಡು ಯುವಕರು ಎಸ್ಕೇಪ್ ಜನವಸತಿ ಪ್ರದೇಶದಲ್ಲಿ ನಡುರಾತ್ರಿ ಪಟಾಕಿ ಸಿಡಿಸುತ್ತಿದ್ದ … Read more

ದುರ್ಗಿಗುಡಿ ಶಾಲೆಯಲ್ಲಿ ಮಾದಕ ವಸ್ತು ಜಾಗೃತಿ, ಭವಿಷ್ಯದ ಪಾಠ ಮಾಡಿದ ಡಿಸಿ

051021 Drugs Programme In Shimoga Durgigudi School

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಣ ಬಿಟ್ಟರೆ ಬೇರೆ ದಾರಿ ಇಲ್ಲ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಿಟ್ಟು ಬೇರೆ ದುಷ್ಚಟಗಳ ಬಗ್ಗೆ ಯೋಚಿಸದೇ, ತಮ್ಮ ನಡತೆಯನ್ನು ತಿದ್ದಿಕೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಕಾಯ್ದೆ ಕುರಿತು ಕಾನೂನು ಅರಿವು … Read more

ಶಿವಮೊಗ್ಗದ ದುರ್ಗಿಗುಡಿ ದುರ್ಗಮ್ಮದೇವಿಯ ವೈಭವದ ರಥೋತ್ಸವ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಭಾನುವಾರ ಮಧ್ಯಾಹ್ನದ ಬಳಿಕ ರಥೋತ್ಸವ ಆಯೋಜಿಸಲಾಗಿತ್ತು. ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು. ದುರ್ಗಮ್ಮದೇವಿ ಜಾತ್ರೆ ಮತ್ತು ರಥೋತ್ಸವದ ಬಳಿಕ ಶಿವಮೊಗ್ಗದಲ್ಲಿ ಹೋಳಿ ಹಬ್ಬ ಆಚರಿಸುವ ಪ್ರತೀತಿ ಇದೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು … Read more