ಕಸದ ಬುಟ್ಟಿಗಳನ್ನು ನಡುರಸ್ತೆಯಲ್ಲಿ ಇರಿಸಿ ಪ್ರತಿಭಟಿಸಿದ ಮಹಿಳೆಯರು

101121 Gopalagowda Layout Women Protest

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ವಾರಗಟ್ಟಲೆ ಕಸ ಸಂಗ್ರಹಕ್ಕೆ ವಾಹನ ಬಾರದ ಹಿನ್ನೆಲೆ ಕಸದ ಬುಟ್ಟಿಯನ್ನು ನಡುರಸ್ತೆಗೆ ತಂದಿಟ್ಟುಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದರು. ವಿಚಾರ ತಿಳಿಯುತ್ತಿದ್ದಂತೆ ಕಸ ಸಂಗ್ರಹ ಮಾಡುವ ಎರಡು ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಡಿ – ಬ್ಲಾಕ್’ನ 6ನೇ ಅಡ್ಡರಸ್ತೆಯಲ್ಲಿ ಇವತ್ತು ಬೆಳಗ್ಗೆ ಮಹಿಳೆಯರು ಪ್ರತಿಭಟನೆ ನಡೆಸಿದರು. ರಸ್ತೆಗೆ ಅಡ್ಡಲಾಗಿ ಕಸದು ಬುಟ್ಟಿಗಳನ್ನು ಇರಿಸಿ, ಮಹಿಳೆಯರು ಪ್ರತಿಭಟನೆ ನಡಸಿದರು. ಒಮ್ಮೆ ಕಸ ಸಂಗ್ರಹ … Read more