ಶಿವಮೊಗ್ಗ – ಬೆಂಗಳೂರು ಇ-ಬಸ್ ಟಿಕೆಟ್ ರೇಟ್ ಕಡಿತ, ವೀಕೆಂಡ್‌ಗೆ ಪ್ರತ್ಯೇಕ ದರ ಫಿಕ್ಸ್
SHIVAMOGGA LIVE NEWS | 31 AUGUST 2023 SHIMOGA : ಶಿವಮೊಗ್ಗ – ಬೆಂಗಳೂರು ಮಾರ್ಗದಲ್ಲಿ ಚಲಿಸುತ್ತಿರುವ 4 ಇ-ಬಸ್‌ಗಳ (E Bus) ಟಿಕೆಟ್ ದರವನ್ನು KSRTC ಶಿವಮೊಗ್ಗ ವಿಭಾಗ ಪ್ರಕಟಿಸಿದೆ. ವಾರಾಂತ್ಯಕ್ಕೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ. ಸೋಮವಾರದಿಂದ ಗುರುವಾರದವರೆಗೆ 550 ರೂ. ಮತ್ತು ವಾರಾಂತ್ಯ ದಿನಗಳಾದ ಶುಕ್ರವಾರ ದಿಂದ ಭಾನುವಾರದವರೆಗೆ ಪ್ರಯಾಣ ದರ 600 ರೂ. ನಿಗದಿಪಡಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನದಲ್ಲಿ 10 ಬೆಳ್ಳಿ ಕಾಯಿನ್ ಬಹುಮಾನ, ಯಾರಿಗೆ ವಿತರಿಸಲಾಯಿತು? ಶಿವಮೊಗ್ಗದಿಂದ … Read more