ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸ್‌ ವಶಕ್ಕೆ, ಕಾರಣವೇನು?

Congress-Protest-against-BJP-in-Shimoga

ಶಿವಮೊಗ್ಗ: ಕಾಂಗ್ರೆಸ್‌ ನಾಯಕರ ವಿರುದ್ಧ ದಾಖಲಾಗಿದ್ದ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯದ (ED) ಮೇಲೆ ಪ್ರಭಾವ ಬೀರಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ಶಿವಮೊಗ್ಗ ಬಿಜೆಪಿ ಕಚೇರಿಗೆ (BJP office) ಮುತ್ತಿಗೆ ಹಾಕಲು ಯತ್ನಿಸಿದರು. ಜೈಲ್‌ ಸರ್ಕಲ್‌ನಿಂದ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ದೀನದಯಾಳು ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೈ … Read more