ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?

ED-raid-on-DCC-Bank-Director-Sudhir

ಶಿವಮೊಗ್ಗ : ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ (Raid) ಮುಂದುವರೆಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿಯ ಕೆಲವೆಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ » ಎಣ್ಣೆ ಹೊಡೆಯೋರು, ಸಿಗರೇಟು ಸೇದೋರಿಗಾಗಿ ಶಿವಮೊಗ್ಗದಲ್ಲೊಂದು ಇಂದಿರಾ ಕ್ಯಾಂಟೀನ್‌ ಶಿವಮೊಗ್ಗದ ಅಚ್ಚುತರಾವ್‌ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜಿ.ಎನ್.ಸುಧೀರ್‌ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ … Read more

BREAKING NEWS – ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ಶಿವಮೊಗ್ಗ, ತೀರ್ಥಹಳ್ಳಿ ಮನೆಗಳ ಮೇಲೆ ED ದಾಳಿ

ED-Raid-on-RM-Manjunatha-Gowda-house-in-Shimoga-Sharavathi

SHIVAMOGGA LIVE NEWS | 5 OCTOBER 2023 SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು (ED Raid) ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ದಾಳಿಯಾಗಿದೆ. ಸರ್ಕಾರಿ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಲು ಶಸ್ತ್ರಾಸ್ತ್ರ … Read more