ತಣ್ಣಗಾಯ್ತು ಶಿವಮೊಗ್ಗ ಈದ್ಗಾ ಮೈದಾನ ವಿವಾದ, ಪುನಃ ವಾಹನ ಪಾರ್ಕಿಂಗ್‌ಗೆ ಅವಕಾಶ, ಯಾವಾಗ?
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ (Ground) ವಿವಾದ ಸುಖಾಂತ್ಯ ಕಂಡಿದೆ. ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ನಾಳೆಯಿಂದ ವಾಹನ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ ಈ ಕುರಿತು ವಾಟ್ಸಪ್ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಬ್ಯಾರಿಕೇಡ್‌ಗಳ ತೆರವು ಮಾಡಲಾಗುತ್ತದೆ ಎಂದು … Read more