ಆರ್ಯ ಈಡಿಗ ಸಂಘದ ಅಮೃತ ಮಹೋತ್ಸವ, ಜಾಗೃತಿ ಸಮಾವೇಶ, ಉದ್ಘಾಟನೆಗೆ ಸಿಎಂ, ಡಿಸಿಎಂ
SHIVAMOGGA LIVE NEWS | 8 DECEMBER 2023 SHIMOGA : ರಾಜ್ಯ ಪ್ರದೇಶ ಆರ್ಯ ಈಡಿಗ (Ediga) ಸಂಘದ ಅಮೃತ ಮಹೋತ್ಸವ ಹಾಗೂ ಜಾಗೃತಿ ಸಮಾವೇಶ ಡಿ.10ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರ್ ಹುಲ್ತಿಕೊಪ್ಪ, ಸಂಘಕ್ಕೆ 75 ವರ್ಷ ತುಂಬಿದ ಹಿನ್ನೆಲೆ ಸಮಾಜದವರ ಅಹವಾಲು, ಸಲಹೆ, ಸೂಚನೆ ಆಲಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ … Read more