ಇನ್‌ಸ್ಟಾಗ್ರಾಂಗೆ ಬಂತು ರಿಕ್ವೆಸ್ಟ್, ಅಕ್ಸೆಪ್ಟ್ ಮಾಡಿದ ಯುವತಿಗೆ ಕಾದಿತ್ತು ಶಾಕ್, ಆರೋಪಿಗೆ ವರ್ಷಗಟ್ಟಲೆ ಜೈಲು ಫಿಕ್ಸ್
SHIVAMOGGA LIVE NEWS | 20 JUNE 2024 SHIMOGA : ವಿದ್ಯಾರ್ಥಿನಿಯೊಬ್ಬಳ (ಹೆಸರು, ಊರು ಗೌಪ್ಯ) ಫೋಟೊವನ್ನು ಅಶ್ಲೀಲವಾಗಿ ಎಡಿಟ್ (Edited) ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಕೌಂಟ್ ಸಿದ್ದಪಡಿಸಿ ಸ್ನೇಹಿತರಿಗೆ ರಿಕ್ವೆಸ್ಟ್ ಕಳುಹಿಸಲಾಗಿದೆ. ಅಲ್ಲದೆ ಈ ಮೇಲ್ ಮೂಲಕವು ವಿದ್ಯಾರ್ಥಿನಿಗೆ ಮೆಸೇಜ್ ಕಳುಹಿಸಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿಯೊಬ್ಬಳ ಸ್ನೇಹಿತೆಗೆ ಇನ್‌ಸ್ಟಾಗ್ರಾಂನಲ್ಲಿ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಅದನ್ನು ಅಕ್ಸೆಪ್ಟ್ ಮಾಡಿದಾಗ ವಿದ್ಯಾರ್ಥಿನಿಯ ಫೋಟೊವನ್ನು ಅಶ್ಲೀಲವಾಗಿ ಎಡಿಟ್ ಮಾಡಿರುವ ಫೋಟೊವನ್ನು ಪೋಸ್ಟ್ ಮಾಡಲಾಗಿತ್ತು. ರಾತ್ರಿ ವೇಳೆಗೆ ವಿದ್ಯಾರ್ಥಿನಿಯ … Read more