ಶಿವಮೊಗ್ಗದಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು, ಸೈನ್ಸ್ ಮೈದಾನದಿಂದ ಮೆರವಣಿಗೆ, ಮಹಾವೀರ ವೃತ್ತದಲ್ಲಿ ಮಾನವ ಸರಪಳಿ

NSUI-Protest-in-Shimoga-city

SHIVAMOGGA LIVE NEWS| 17 DECEMBER 2022 ಶಿವಮೊಗ್ಗ : ಹೊಸ ಶಿಕ್ಷಣ ನೀತಿ (education policy) ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ ಎಂದು ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಮಹಾವೀರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿದ ವಿದ್ಯಾರ್ಥಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ (education policy) ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ … Read more