ಆಪರೇಷನ್ ಕರಡಿ ಯಶಸ್ವಿ, ಕಾರ್ಯಾಚರಣೆ ವೇಳೆ ಸಿಬ್ಬಂದಿ ಜಸ್ಟ್ ಮಿಸ್, ಆಗಿದ್ದೇನು?
SHIVAMOGGA LIVE NEWS | 25 MAY 2024 SHIKARIPURA : ಈಸೂರು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿಯನ್ನು (BEAR) ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಕಾರ್ಯಾಚರಣೆ ನಡೆಸಿ ಕರಡಿಯನ್ನು ಕಾಡಿಗಟ್ಟಲಾಗಿದೆ. ಈಸೂರು ಗ್ರಾಮದಲ್ಲಿ ಗುರುವಾರ ಕರಡಿ ಪ್ರತ್ಯಕ್ಷವಾಗಿತ್ತು. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೆ ಮೊಕ್ಕಾಂ ಹೂಡಿ ಕರಡಿ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ಶುಕ್ರವಾರ ಸಂಜೆ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇಗುಲದ ಹಿಂಭಾಗ ಕೆರೆಯಲ್ಲಿ ಕರಡಿ ಕಾಣಿಸಿಕೊಂಡಿತ್ತು. ಕೆರೆ ಸುತ್ತಲು … Read more