ಶಿವಮೊಗ್ಗ ದಸರಾ ಆಚರಣೆಗೆ ರೂಪುರೇಷೆ ಸಿದ್ಧ, ಹೇಗಿರುತ್ತೆ ಈ ಭಾರಿಯ ನವರಾತ್ರಿ ವೈಭವ?

261020 Shimoga Dasara Procession Begins 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಈ ಭಾರಿ ಶಿವಮೊಗ್ಗದಲ್ಲಿ ಭಕ್ತಿಪೂರ್ವಕ, ಸರಳ ಮತ್ತು ವೈಭವದ ದಸರಾ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಕಳೆದ ಭಾರಿಯಂತೆಯೇ ಈ ಭಾರಿಯು ದಸರಾ ಅಚರಣೆ ಮಾಡಲಿದ್ದೇವೆ ಎಂದರು. ಹೇಗಿರುತ್ತೆ ಈ ಭಾರಿಯ ದಸರಾ? ಸಾಂಸ್ಕೃತಿಕ ಕಾರ್ಯಕ್ರಮಗಳು ಒಂಭತ್ತು ದಿನ ನಡೆಯಲಿದೆ. ಈವರೆಗೂ ಒಂಭತ್ತು ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಈ ಭಾರಿ … Read more