ಶಿಕಾರಿಪುರದಲ್ಲಿ ಬಿಜೆಪಿ, ಶಿರಾಳಕೊಪ್ಪದಲ್ಲಿ ಕಾಂಗ್ರೆಸ್‌ಗೆ ಗೆಲುವು, ಉಪ ಚುನಾವಣೆಯಲ್ಲಿ ಎಲ್ಲೆಲ್ಲಿ ಯಾರು ಗೆದ್ದಿದ್ದಾರೆ?
SHIMOGA NEWS, 27 NOVEMBER 2024 ಚುನಾವಣೆ ಸುದ್ದಿ : ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಕ್ಕೆ ತೆರವಾಗಿದ್ದ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮುಗಿದಿದೆ. ಯಾವ್ಯಾವ ಊರಿನಲ್ಲಿ ಯಾರೆಲ್ಲ ಗೆಲುವು (Elected) ಸಾಧಿಸಿದ್ದಾರೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಶಿಕಾರಿಪುರದಲ್ಲಿ ಬಿಜೆಪಿಗೆ ಗೆಲುವು ಶಿಕಾರಿಪುರ ಪುರಸಭೆಯ 10ನೇ ವಾರ್ಡ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಆರ್.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. 776 ಮತಗಳ ಪೈಕಿ ರಾಘವೇಂದ್ರ 290 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ರಮೇಶ್ 275, ಕಾಂಗ್ರೆಸ್‌ನ ಚೋರಡಿ … Read more