ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ, ಡಿ.ಎಸ್.ಅರುಣ್‌ಗೆ ಭರ್ಜರಿ ಗೆಲುವು
ಶಿವಮೊಗ್ಗ: ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಮತ್ತು ರಾಜ್ಯ ಕ್ರಿಕೆಟ್ (Cricket) ಸಂಸ್ಥೆಯ ನಿರ್ದೇಶಕರಾಗಿ (Director) ಆಯ್ಕೆಯಾಗಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್ ಅವರು, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ. ಇದರೊಂದಿಗೆ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದು … Read more