ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದೀರಾ? ಶಿವಮೊಗ್ಗದ ಇಬ್ಬರಿಗೆ ಜೈಲು ಶಿಕ್ಷೆ, ದಂಡ, ಆಗಿದ್ದೇನು?
ಶಿವಮೊಗ್ಗ: ಜಮೀನಿಗೆ ಅನಧಿಕೃತವಾಗಿ ವಿದ್ಯುತ್ ಬೇಲಿ (electric fence) ಅಳವಡಿಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾಗಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಕೊನೆಹೊಸೂರು ಗ್ರಾಮದ ಲಕ್ಷ್ಮಣಪ್ಪ (48) ಮತ್ತು ಲಿಂಗಪ್ಪ (43) ಶಿಕ್ಷೆಗೆ ಗುರಿಯಾದವರು. ಇವರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹11,000 ದಂಡ ವಿಧಿಸಿ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಆದೇಶಿಸಿದ್ದಾರೆ. ಆಗಿದ್ದೇನು? 2021ರ ಸೆಪ್ಟೆಂಬರ್ … Read more