ಶಿವಮೊಗ್ಗ – ಭದ್ರಾವತಿ ಹೆದ್ದಾರಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಕಂಬಗಳು ಸುಸ್ಥಿತಿಗೆ

ELECTRIC-POLES-AT-NIDIGE-IN-SHIMOGA-BHADRAVATI-ROAD

SHIMOGA NEWS, 28 NOVEMBER 2024 ಶಿವಮೊಗ್ಗ : ಹೆದ್ದಾರಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್‌ ಕಂಬಗಳನ್ನು (Poles) ಮೆಸ್ಕಾಂ ಸರಿಪಡಿಸಿದೆ. ನಿದಿಗೆ ಕೆರೆಯ ತಿರುವಿನಲ್ಲಿ ಕಂಬಗಳು ವಾಲಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸಿತ್ತು. ವರದಿ ಬೆನ್ನಿಗೆ ವಿದ್ಯುತ್‌ ಕಂಬಗಳನ್ನು ಸರಿಪಡಿಸಲಾಗಿದೆ. ನಿದಿಗೆ ಕೆರೆ ಬಳಿ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುವ ರಸ್ತೆಯ ಬದಿಯಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದವು. ನಾಲ್ಕು ಕಂಬಗಳು ತೀರಾ ಅಪಾಯಕಾರಿ ಸ್ಥಿತಿಯಲ್ಲಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸಿತ್ತು. ಅದೇ ದಿನ ಮೆಸ್ಕಾಂ … Read more