ಶಿವಮೊಗ್ಗದ ವಿವಿಧೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-1ರ ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನ.25 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ಕರೆಂಟ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ … Read more

ಕುಂಸಿ ಸುತ್ತಮುತ್ತ ನ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರುಗಳು? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಕುಂಸಿ ಗ್ರಾಮದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ. 8ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಸುತ್ತಮುತ್ತಲ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ. … Read more

ಭದ್ರಾವತಿ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

BHADRAVATHI-NEWS-UPDATE

ಭದ್ರಾವತಿ: ನಗರದಲ್ಲಿ ಬಿ.ಹೆಚ್.ರಸ್ತೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಮಾರ್ಗ ತೆರವು ಕಾರ್ಯಾಚರಣೆ ನಡೆಯಲಿದೆ. ಆದ್ದರಿಂದ ಅ.9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಕಡದಕಟ್ಟೆ, ಹೆಬ್ಬಂಡಿ ಎ.ಕೆ.ಕಾಲೊನಿ, ಐಟಿಐ, ಲಕ್ಷ್ಮೀಪುರ, ಬಿಳಕಿ ನೀರು ಸರಬರಾಜು ಘಟಕ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ

ಹೊಳೆಹೊನ್ನೂರು ಸೇರಿದಂತೆ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಪಟ್ಟಿ

holehonnur name graphics

ಹೊಳೆಹೊನ್ನೂರು: ಪಟ್ಟಣದ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹೊಸ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಯಡೇಹಳ್ಳಿ, ಕಾಗೆಕೊಡಮಗ್ಗೆ, ಅರಹತೊಳಲು, ಸನ್ಯಾಸಿಕೋಡಮಗ್ಗೆ, ಸಿದ್ಲಿಪುರ ಹಾಗೂ ಹನುಮಂತಪುರ ಗ್ರಾಮಗಳಲ್ಲಿ ಸೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಸಹಾಯಕ … Read more

ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಬಡಾವಣೆ?

POWER-CUT-UPDATE-NEWs ELECTRICITY

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಸೆ.24 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, … Read more

ರಿಪ್ಪನ್‌ಪೇಟೆ ಸುತ್ತಾಮುತ್ತ ವಿವಿಧ ಗ್ರಾಮಗಳಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಹಳ್ಳಿಗಳು?

power cut mescom ELECTRICITY

ರಿಪ್ಪನ್‌ಪೇಟೆ: ಸೆ.23ರಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ರಿಪ್ಪನ್ ಪೇಟೆ ಸೇರಿದಂತೆ ಗ್ರಾಮದ ಸುತ್ತಮುತ್ತಲಿನ ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು (Power Cut) ಇರುವುದಿಲ್ಲ ಎಂದು ಮೆಸ್ಕಾಂ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಕಾರು, ಬೈಕ್‌ ಖರೀದಿ ಜೋರು, ಕಾರಿನ ದರ ಎಷ್ಟು ಕಡಿಮೆಯಾಗಿದೆ? ಬೈಕ್‌ ರೇಟ್‌ ಎಷ್ಟು ಇಳಿದಿದೆ?

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಸೆ.18ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-7 ಮತ್ತು 8 ರಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 18 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, … Read more

ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಪಟ್ಟಿ

POWER-CUT-UPDATE-NEWs ELECTRICITY

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದೆ. ಸೆ.18 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ … Read more

ಶಿವಮೊಗ್ಗದ ನಗರದ ಹಲವೆಡೆ ಸೆ.18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.18 ರಂದು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut) ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಆಲ್ಕೋಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್‌ಆರ್‌ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಹನುಮಂತಪ್ಪ ಬಡಾವಣೆ, ತಮಿಳು ಕ್ಯಾಂಪ್, … Read more

ಭದ್ರಾವತಿ ತಾಲೂಕಿನ ಬಹುಭಾಗದಲ್ಲಿ ಸೆ.12ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

POWER-CUT-UPDATE-NEWs ELECTRICITY

ಭದ್ರಾವತಿ: ನಗರದ ಜೆಪಿಎಸ್ ಕಾಲೋನಿಯ ಮೆಸ್ಕಾಂ ಇಲಾಖೆಯ ವಿದ್ಯುತ್‌ (Power) ವಿತರಣಾ ಕೇಂದ್ರದಲ್ಲಿ ವಿವಿಧ ಕಾಮಗಾರಿ ಹಮ್ಮಿ ಕೊಳ್ಳಲಾಗಿದೆ. ಆದ್ದರಿಂದ ಸೆ.12 ರಂದು ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ನಗರ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದ ನಗರ, ಸುರುಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, … Read more