ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

POWER-CUT-UPDATE-NEWs ELECTRICITY

ಹೊಳೆಹೊನ್ನೂರು: ಪಟ್ಟಣದ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ ಬದಿ ಹೊಸ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಇರುವುದರಿಂದ ಹೊಸಕೊಪ್ಪ, ಮೂಡಲವಿಠಲಾಪುರ, ಜಂಬರಗಟ್ಟ ಹಾಗೂ ಕೆರೆಬೀರನಹಳ್ಳಿ ಗ್ರಾಮಗಳಲ್ಲಿ ಸೆ.17ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಸರಬರಾಜು (Power cut) ಇರುವುದಿಲ್ಲ. ಗ್ರಾಹಕರು ವಿದ್ಯುತ್ ಸಹಕರಿಸುವಂತೆ ಪ್ರಕಟಣೆ ಕೋರಿದೆ. ಇದನ್ನೂ ಓದಿ » ಕೆರೆಗೆ ಉರುಳಿದ ಕಾರು, ಸಿಸಿಟಿವಿ ವಿಡಿಯೋ ವೈರಲ್‌, ಇಲ್ಲಿದೆ ಅಪಘಾತದ ಕಂಪ್ಲೀಟ್‌ ವಿವರ

ಕೋಣಂದೂರು ಸೇರಿ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

power cut mescom ELECTRICITY

ಕೋಣಂದೂರು: ಇಲ್ಲಿನ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ (Electricity) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕೋಣಂದೂರು, ಹುಂಚದಕಟ್ಟೆ, ಹಾದಿಗಲ್ಲು, ಗುಡ್ಡೆಕೊಪ್ಪ, ದೇಮ್ಲಾಪುರ, ತ್ರಿಯಂಬಕಪುರ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ತನಿಷ್ಕಾಳ ಮೆಸೇಜ್‌ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು … Read more

ಭದ್ರಾವತಿಯ ಹಲವು ಭಾಗದಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 15 FEBRUARY 2025 ಭದ್ರಾವತಿ : ನಗರದ ಜೆಪಿಎಸ್ ಮತ್ತು ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಹಿನ್ನೆಲೆ ಫೆ.15ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ನ್ಯೂಟೌನ್, ಆಕಾಶವಾಣಿ, ಕಾಗದನಗರ, ಸುರಗೀತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು, ತಾಂಡ್ಯಾ, ಸಂಕ್ಲೀಪುರ, … Read more