ಖರೀದಿಸಿ, ಮಾರಿ, ಅಧಿಕ ಲಾಭ ಗಳಿಸಿ, ಆಮಿಷಕ್ಕೆ ಮಾರುಹೋದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ದೊಡ್ಡ ಆಘಾತ
ಶಿವಮೊಗ್ಗ: ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸಿ ಮಾರಾಟ (Sell) ಮಾಡಿ ಅಧಿಕ ಲಾಭಾಂಶ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 17.74 ಲಕ್ಷ ರೂ. ಹಣ ವಂಚಿಸಲಾಗಿದೆ. ಟೆಲಿಗ್ರಾಂನಲ್ಲಿ ನ್ಯೂ ಎಗ್ ಕಮ್ಯೂನಿಟಿ ಎಂಬ ಗ್ರೂಪ್‌ಗೆ ಸೇರಿದ್ದ ಶಿವಮೊಗ್ಗದ ವ್ಯಕ್ತಿಗೆ ಅಲ್ಲಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸಿ, ಮಾರಾಟ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಲಾಗಿತ್ತು. ಯು.ಪಿ.ಐ ಐಡಿ ನೀಡಿ ಹಣ ಹೂಡಿಕೆ ಮಾಡುವಂತೆ ಸೂಚಿಸಲಾಗಿತ್ತು. ಅಧಿಕ ಲಾಭಾಂಶದ ಆಸೆಗಾಗಿ ಶಿವಮೊಗ್ಗದ ವ್ಯಕ್ತಿ ಹಣ ಹೂಡಿಕೆ ಕಳುಹಿಸಿದ್ದಾಗಿ ಎಂದು … Read more