ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?
SHIVAMOGGA LIVE NEWS | 18 OCTOBER 2023 SHIMOGA : ಕಳೆದ ವರ್ಷ ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಕ್ರೆಬೈಲಿನ ಭಾನುಮತಿ ಆನೆಯ (Elephant) ಬಾಲಕ್ಕೆ ಹರಿತವಾದ ಆಯುಧದಿಂದ ಹೊಡೆದು ಗಾಯಗೊಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಭಾನುಮತಿ ಆನೆ (Elephant) ತುಂಬು ಗರ್ಭಿಣಿಯಾಗಿದ್ದು ಪ್ರಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಭಾನುಮತಿ ಆನೆಯ ಬಾಲಕ್ಕೆ ಚೂಪಾದ ಆಯುಧದಿಂದ ಹೊಡೆಯಲಾಗಿದೆ. ಬಾಲಕ್ಕೆ ಗಂಭೀರ ಗಾಯವಾಗಿದೆ. ಸಕ್ರೆಬೈಲು ಬಿಡಾರದ ವೈದ್ಯರು ಭಾನುಮತಿಗೆ ಚಿಕಿತ್ಸೆ … Read more