ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ
SHIVAMOGGA LIVE NEWS | 2 JANUARY 2023 THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಹೊರೆ ಕಾಣಿಕೆ ಸಂಗ್ರಹಿಸುವ ವಾಹನಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದ ಆವರಣದಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ನಾಲ್ಕು ವಾಹನಗಳಿಗೆ ಚಾಲನೆ ನೀಡಿದರು. ಏನಿದು ಹೊರೆ ಕಾಣಿಕೆ ವಾಹನ? ಜ.11ರಿಂದ ಮೂರು ದಿನ ತೀರ್ಥಹಳ್ಳಿಯಲ್ಲಿ ಎಳ್ಳಮಾವಾಸ್ಯೆ ಜಾತ್ರೆ ನಡೆಯಲಿದೆ. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಜಾತ್ರೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ … Read more