ಆರ್ಥಿಕ ಪ್ಯಾಕೇಜ್ ಹಣವನ್ನು ಬ್ಯಾಂಕ್ ಸಾಲಕ್ಕೆ ಸರಿದೂಗಿಸುವಂತಿಲ್ಲ, ಸಿಎಂ ಖಡಕ್ ಸೂಚನೆ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021 ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್‍ನ ಹಣವನ್ನು ಯಾವುದೆ ಕಾರಣಕ್ಕೂ ಬ್ಯಾಂಕುಗಳು ಸಾಲದ ಹಣಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು. ಶಿಕಾರಿಪುರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಸರ್ಕಾರ ಕರೋನ ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಈ ಹಣವನ್ನು ಬ್ಯಾಂಕ್‍ಗಳು ಫಲಾನುಭವಿಗಳ ಸಾಲದ ಮೊತ್ತಕ್ಕೆ ಸರಿದೂಗಿಸಬಾರದು. ಇದನ್ನು ಉಲ್ಲಂಘಿಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ … Read more