ಬ್ಯಾಂಕಿನ ಮಹಿಳಾ ಸಿಬ್ಬಂದಿಯನ್ನು ಹೊಟೇಲ್‌ಗೆ ಕರೆಯಿಸಿ ಮೈ, ಕೈ ಮುಟ್ಟಿದ ಹಿರಿಯ ಅಧಿಕಾರಿ
ಶಿವಮೊಗ್ಗ: ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು (Bank Employee) ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವರ್ಗಾಯಿಸಲಾಗಿದೆ. ಏನಿದು ಪ್ರಕರಣ? ಬ್ಯಾಂಕ್ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು, ಮೈ ಸವರುವುದನ್ನು ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ … Read more