ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌

Palike-Employees-protest-in-Shimoga-city.

ಶಿವಮೊಗ್ಗ : ವಿವಿಧ ಬೇಡಿಕೆ ಈಡೇರಿಸುವಂತೆ ಪಾಲಿಕೆ ನೌಕರರು ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದಾರೆ. ಮನವಿಗೆ ಸ್ಪಂದಿಸದೆ ಇದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ (Strike) ನಡೆಸುವುದಾಗಿ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ಗೋವಿಂದ್‌, ಏ.10ರಂದು ಕೇಂದ್ರ ಸಂಘದೊಂದಿಗೆ ಸಭೆ ನಡೆಯಿತು. ಬೇಡಿಕೆಗಳ ಈಡೇರಿಕೆಗೆ ವಿವಿಧ ಹಂತದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಆಗಲು ತಮ್ಮ ಮನವಿಗೆ ಸ್ಪಂದಿಸದೆ ಇದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ (Strike) ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಹಂತ ಹಂತದ ಹೋರಾಟ … Read more