ಪ್ರಯಾಣಿಕರೆ ಗಮನಿಸಿ, ಡಿ.31ರಿಂದ ರಸ್ತೆಗಿಳಿಲ್ಲ KSRTC ಬಸ್, ಕಾರಣವೇನು?
SHIVAMOGGA LIVE NEWS | 28 DECEMBER 2024 ಶಿವಮೊಗ್ಗ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೌಕರರು ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮುಷ್ಕರ ಆರಂಭಕ್ಕು ಮುನ್ನ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ KSRTC ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸಂದರ್ಭ ಮುಖಂಡರು ಮುಷ್ಕರಕ್ಕೆ ಮೂರು ಪ್ರಮುಖ ಕಾರಣ ವಿವರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕೈಗಾರಿಕಾ … Read more