ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ, ಏನೆಲ್ಲ ಸ್ಪರ್ಧೆಗಳಿದ್ದವು? – ಫೋಟೊ ಆಲ್ಬಂ
SHIVAMOGGA LIVE NEWS | 18 DECEMBER 2022 ಶಿವಮೊಗ್ಗ : ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ (sports meet) ಮತ್ತು ವಿವಿಧ ಸ್ಪರ್ಧೆಗಳನ್ನು ನಗರದ ನೆಹರೂ ಸ್ಟೇಡಿಯಂನಲ್ಲಿ ನಡೆಸಲಾಯಿತು. ವಿವಿಧ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ನೌಕರರ ಭಾಗವಹಿಸಿದರು. ನೆಹರೂ ಸ್ಟೇಡಿಯಂನಲ್ಲಿ ಸರ್ಕಾರಿ ನೌಕರರಿಗಾಗಿ ವಾಲಿಬಾಲ್, ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ ಬಾಲ್ ಸೇರಿದಂತೆ ವಿವಿಧ ಅಥ್ಲೆಟಿಕ್ ಸ್ಪರ್ಧೆಗಳನ್ನು (sports meet) ಆಯೋಜಿಸಲಾಗಿತ್ತು. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ನಡೆಸಲಾಯಿತು. … Read more